ಮೋದಿಯನ್ನು ಆಧುನಿಕ ಭಸ್ಮಾಸುರ ಎಂದ ಎಂದ ಕೈ ನಾಯಕ

ಬಳ್ಳಾರಿ: ರೈತರ ಪಾಲಿಗೆ ಪ್ರಧಾನಿ ನರೇಂದ್ರ ಮೋದಿ ಆಧುನಿಕ‌ ಭಸ್ಮಾಸುರ ಎಂದು ಮಾಜಿ ಸಂಸದ, ಕಾಂಗ್ರೆಸ್ ನಾಯಕ ವಿ.ಎಸ್. ಉಗ್ರಪ್ಪ ಟೀಕಿಸಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೋದಿಯವರು ನಮ್ಮ ದೇಶದ ಆರ್ಥಿಕ ಪರಿಸ್ಥಿತಿಯನ್ನು ಅಧೋಗತಿಗೆ ಕೊಂಡೊಯ್ದಿದ್ದಾರೆಎಂದು ದೂರಿದರು.

ಪ್ರತಿ ವರ್ಷ ಒಂದು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ನೀಡಿದ್ದ ಭರವಸೆ ಈಡೇರಲಿಲ್ಲ. ಬಡವರ ಖಾತೆಗೆ ಹಣವೂ ಬರಲಿಲ್ಲ ಎಂದು ವಿಮೋದಿಯವರ ಆಡಳಿತ ವೈಖರಿ ಬಗ್ಗೆ ಕಾಟು ಟೀಕೆ ಮಾಡಿದ ವಿ.ಎಸ್. ಉಗ್ರಪ್, ಹಿಂದಿನ ಕಾಂಗ್ರೆಸ್ಸರ್ಕಾರ ರೈತರ ಪಾಲಿಗೆ ವರದಾನವಾಗಿತ್ತು ಎಂದರು.

Related posts