‘ಯುವರತ್ನ’ದ ‘ಪವರ್ ಆಫ್ ಯೂತ್…’ ಪ್ರೋಮೋಗೆ ಸಕತ್ ಮೆಚ್ಚುಗೆ

ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ’ ಚಿತ್ರ ಕನ್ನಡ ಸಿನಿಲೋಕದಲ್ಲಿ ತೀವ್ರ ಕುತೂಹಲ ಕೆರಳುವಂತೆ ಮಾಡಿದೆ. ರಾಜ್ ಪರಿವಾರ ಕೂಡಾ ಈ ಸಿನಿಮಾ ಬಗ್ಗೆ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದೆ.

ಈ ನಡುವೆ’ಯುವರತ್ನ’ ಚಿತ್ರದ ‘ಪವರ್ ಆಫ್ ಯೂತ್…’ ಹಾಡಿನ ಪ್ರೋಮೋ ಬಿಡುಗಡೆಯಾಗಿದೆ.ಸಂತೋಷ್ ಆನಂದರಾಮ್ ನಿರ್ದೇಶಿಸಿರುವ ಈ ಸಿನಿಮಾದ ಹಾಡಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಮೆಚ್ಚುಗೆ ವ್ಯಕ್ತವಾಗಿದೆ.

 

Related posts