ಸೀತೆ’ಯಾಗಿ ಆಲಿಯಾ ಭಟ್: RRR ಫಸ್ಟ್ ಲುಕ್ ಆಕರ್ಷಣೆ

ಹೈದರಾಬಾದ್: ಬಾಹುಬಲಿ ಖ್ಯಾತಿಯ ಎಸ್‍.ಎಸ್‍.ರಾಜಮೌಳಿ ನಿರ್ದೇಶನದ ‘RRR’ ಚಿತ್ರ ತೆಲುಗು ನೆಲದಲ್ಲಿ ಭಾರೀ ಸದ್ದು ಮಾಡುತ್ತಿದೆ. ಬಹುಭಾಷೆಗಳಲ್ಲಿ ತೆರೆಗೆ ಬರಲು ಸಜ್ಜಾಗುತ್ತಿರುವ RRR ಟೀಂ ಈ ಚಿತ್ರದ ನಾಯಕಿ ಆಲಿಯಾ ಭಟ್‌ಗೆ ಅಚ್ಚರಿಯ ಗಿಫ್ಟ್ ನೀಡಿದೆ.

ಆಲಿಯಾ ಹುಟ್ಟುಹಬ್ಬ ಸಂದರ್ಭದಲ್ಲಿ ಈ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಿದೆ.

ಈ ಸಿನಿಮಾದಲ್ಲಿ ಆಲಿಯಾ ಭಟ್ ಅವರು ಸೀತಾ ಹೆಸರಿನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೂಲಕ ಆಲಿಯಾ ತೆಲುಗು ಚಿತ್ರರಂಗಕ್ಕೂ ಪದಾರ್ಪಣೆ ಮಾಡಿರುವ ಆಲಿಯಾ, ರಾಮ್ ಚರಣ್ ಜೊತೆ ನಟಿಸುತ್ತಿದ್ದಾರೆ.

Related posts