ಐಸಿಎಸ್‌ಇ 10ನೇ ಮತ್ತು 12 ನೇ ತರಗತಿ ಫಲಿತಾಂಶ ಇಂದು ಪ್ರಕಟ

ದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ಲಾಕ್’ಡೌನ್ ಜಾರಿಯಾಗಿದ್ದರಿಂದಾಗಿ ವಿಳಂಬವಾಗಿದ್ದ ಐಸಿಎಸ್‌ಇ 10 ಮತ್ತು 12 ನೇ ತರಗತಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಲಿದೆ.

ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. 10ನೇ ತರಗತಿ ಮತ್ತು 12 ನೇ ತರಗತಿ ಫಲಿತಾಂಶ ಬೋರ್ಡ್ ವೆಬ್‌ಸೈಟ್ ಮತ್ತು ಎಸ್‌ಎಂಎಸ್ ಮೂಲಕ ಫಲಿತಾಂಶಗಳು ಲಭ್ಯವಾಗಲಿವೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ.

ಫಲಿತಾಂಶಕ್ಕಾಗಿ www.results.cisce.org ಲಿಂಕ್ ಕ್ಲಿಕ್ ಮಾಡಿ

Related posts