‘ಆಕ್ಟ್-1978’ ಕುತೂಹಲ

‘ಆಕ್ಟ್-1978’ ತೀವ್ರ ಕುತೂಹಲ ಸೃಷ್ಟಿಸಿರುವ ಸಿನಿಮಾ. ಮಂಸೋರೆ ನಿರ್ದೇಶನದ ಆಕ್ಟ್-1978 ಟ್ರೇಲರ್ ಬಿಡುಗಡೆಯಾಗಿದ್ದು ಕೆಲವೇ ದಿನಗಳಲ್ಲಿ ಸಾಕಷ್ಟು ಜನರ ಮೆಚ್ಚುಗೆ ಗಳಿಸಿದ್ದು ಈ ಬೆಳವಣಿಗೆ ಸಿನಿ ತಂಡದ ನಿರೀಕ್ಷೆಯನ್ನು ಹೆಚ್ಚಿಸಿದೆ.

ಹರಿವು ಮತ್ತು ನಾತಿಚರಾಮಿ ಚಿತ್ರಗಳ ನಿರ್ದೇಶಕ ಮಂಸೋರೆ ಅವರು ಆಕ್ಟ್-1978 ಟ್ರೇಲರ್ ಸಿನಿಮಾಗೂ ಆಕ್ಷನ್ ಕಟ್ ಹೇಳಿದ್ದಾರೆ.

Related posts