ಅಹ್ಮದ್ ಪಟೇಲ್ ಒಬ್ಬ ಜನಾನುರಾಗಿ ನಾಯಕ ; ಪ್ರಧಾನಿ ಮೋದಿ ಬಣ್ಣನೆ

ದೆಹಲಿ: ಸೋನಿಯಾ ಗಾಂಧಿಯವರ ರಾಜಕೀಯ ಕಾರ್ಯದರ್ಶಿಯೂ ಆಗಿದ್ದ ಅಹ್ಮದ್ ಪಟೇಲ್ ರಾಜ್ಯಸಭಾ ಸದಸ್ಯರಾಗಿದ್ದರು. ಕಾಂಗ್ರೆಸ್ ಹಿರಿಯ ನಾಯಕನ ನಿಧನಕ್ಕೆ ಮುಖಂಡರನೇಕರು ಸಂತಾಪ ಸೂಚಿಸಿದ್ದಾರೆ.

ಅಹ್ಮದ್ ಪಟೇಲ್ ನಿಧನ ಬಗ್ಗೆ ಶೋಕ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಹ್ಮದ್ ಪಟೇಲ್ ಅವರು ಉತ್ತಮ ರಾಜಕಾರಣಿಯಾಗಿದ್ದರು. ಸಮಾಜಕ್ಕಾಗಿ ಉತ್ತಮ ಕೆಲಸ ಮಾಡಿರುವ ಜನಾನುರಾಗಿ ನಾಯಕರಾಗಿದ್ದಾರೆಂದು ಬಣ್ಣಿಸಿದ್ದಾರೆ.

Related posts