ಆಲಮಟ್ಟಿ ಅಣೆಕಟ್ಟಿಗೆ ವರ್ಣ ಚಿತ್ತಾರ ; ಜನರ ಚಿತ್ತ ಸೆಳೆದ ಜಲಾಶಯ

ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದಾಗಿ ಕೃಷ್ಣಾ ನದಿಯಲ್ಲಿ ಪ್ರವಾಹ ಹೆಚ್ಚಾಗಿದೆ. ಆಲಮಟ್ಟಿ ಅಣೆಕಟ್ಟೆಗೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಸೇರುತ್ತಿದೆ. ಈ ಹಿನ್ನೆಲೆಯಲ್ಲಿ ಅಣೆಕಟ್ಟೆಯಿಂದ ಹೊರಹರಿವನ್ನೂ ಹೆಚ್ಚಿಸಲಾಗಿದೆ.

ಈ ನಡುವೆ ಆಲಮಟ್ಟಿ ಹೊರಹರಿವು ಹೆಚ್ಚಿದ ಸಂದರ್ಭದಲ್ಲಿ ವರ್ಣ ದೀಪಗಳನ್ನು ಅಳವಡಿಸಲಾಗುತ್ತಿದ್ದು, ಆ ಸಂದರ್ಭದ ಚಿತ್ರಣ ಎಲ್ಲರ ಗಮನ ಸೆಳೆಯುತ್ತದೆ.

Related posts