ಹಿಮಾಚಲಪ್ರದೇಶದ ರೋಹ್ಟಂಗ್ನಲ್ಲಿ ನಿರ್ಮಾಣವಾಗಿರುವ ಜಗತ್ತಿನ ಅತ್ಯಂತ ಉದ್ದವಾದ ಅಟಲ್ ಸುರಂಗ ಮಾರ್ಗ ಹಲವು ವೈಶಿಷ್ಟ್ಯವನ್ನು ಹೊಂದಿದೆ. ಈ ಸುರಂಗಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವಿನ ಅಂತರ 46 ಕಿ.ಮೀ. ಕಡಿಮೆ ಆಗಲಿದೆ. ಇದರಿಂದಾಗಿ 4ರಿಂದ 5 ಗಂಟೆ ಸಮಯವೂ ಉಳಿತಾಯವಾಗಲಿದೆ.
ಬೆಂಗಳೂರು: ಕಾವೇರಿ ಕಣಿವೆ ಪ್ರದೇಶದಲ್ಲಿ ತೀವ್ರ ಮಳೆ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಸೂಚಿಸಿರುವಷ್ಟು ನೀರನ್ನು ಹರಿಸುವುದು ಪ್ರಸ್ತುತ ಪರಿಸ್ಥಿತಿಯಲ್ಲಿ ಕಷ್ಟಸಾಧ್ಯವಾಗಿದೆ...