ಈ ತಿಂಗಳ ಅಂತ್ಯ ಅಥವಾ ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ಸಾಧ್ಯತೆ

ಬೆಳಗಾವಿ: ಈ ತಿಂಗಳ ಅಂತ್ಯ ಅಥವಾ ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ.

ಈ ಕುರಿತಂತೆ ಬೆಳಗಾವಿಯಲ್ಲಿ ಸುಳಿವು ನೀಡಿರುವ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ, ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ತಡವಾಗಿದೆ. ಆದರೂ ಈ ತಿಂಗಳ ಕೊನೆಯಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಆಗುವ ಸಾಧ್ಯತೆ ಇದೆ ಎಂದರು.

Related posts