ಕೊರೋನಾಗೆ ಬಲಿಯಾಗುತ್ತಿರುವ ಪ್ರಮಾಣ; 3ನೇ ಸ್ಥಾನದಲ್ಲಿ ಕರ್ನಾಟಕ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 7,067ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 130 ಮಂದಿ ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದ ಸಾವಿನ ಪ್ರಮಾಣದ ಪಟ್ಟಿಯಲ್ಲಿ ಕರ್ನಾಟಕ ರಾಜ್ಯವು 3ನೇ ಸ್ಥಾನ ತಲುಪಿದೆ.

ಮಹಾರಾಷ್ಟ್ರ ರಾಜ್ಯದಲ್ಲಿ ಈ ವರೆಗೂ 28,724 ಮಂದಿ ಬಲಿಯಾಗಿದ್ದರೆ, ತಮಿಳುನಾಡಿನಲ್ಲಿ 8,231 ಮಂದಿ ಸಾವನ್ನಪ್ಪಿದ್ದಾರೆ. ಇ

Related posts