ನಟ ಧ್ರುವ ಸರ್ಜಾ ಹಾಗೂ ಪತ್ನಿಗೆ ಕೊರೋನಾ ಸೋಂಕು

ಬೆಂಗಳೂರು: ನಟ ನಟ ಧ್ರುವ ಸರ್ಜಾ ಹಾಗೂ ಪತ್ನಿಗೆ ಕೊರೋನಾ ಸೋಂಕಿಗೊಳಗಾಗಿದ್ದಾರೆ. ಸೋಂಕಿತ ಈ ತಾರಾ ಕುಟುಂಬ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತಂತೆ ಸ್ವತಃ ನಟ ಧ್ರುವ ಸರ್ಜಾ ತಮ್ಮ ಟ್ವಿಟ್ಟರ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮೊಡನೆ ಸಂಪರ್ಕಕ್ಕೆ ಬಂದವರೂ ಸಹ ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ.

ಇದೇ ವೇಳೆ ತಮ್ಮ ನೆಚ್ಚಿನ ನಟ ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿ ಅಭಿಮಾನಿಗಳು ಸರಣಿ ಟ್ವೀಟ್ ಮಾಡಿದ್ದಾರೆ. ಅನೇಕರು ದ್ರುವ ಸರ್ಜಾರು ಆರೋಗ್ಯಕ್ಕಾಗಿ ದೇವರಲ್ಲಿ ಪ್ರಾಥಿಸಿದ್ದಾರೆ.

Related posts