ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ; ಐವರ ಸಾವು

ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ ಐವರು ಸಾವನ್ನಪ್ಪಿದ ಘಟನೆ ಕಳೆದ ಮಧ್ಯ ರಾತ್ರಿ ರಾಜ್ ಕೋಟ್ ಬಳಿ ಸಂಭವಿಸಿದೆ.

ಗುಜರಾತ್ ನ ರಾಜ್ ಕೋಟ್ ಜಿಲ್ಲೆಯ ಉದಯ್ ಶಿವಾನಂದ್ ಕೋವಿಡ್ಆಸ್ಪತ್ರೆಯಲ್ಲಿ ಬೆಂಕಿ ದುರಂತ ಸಂಭವಿಸಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಘಟನೆ ಸಂಬಂಧ ಮುಖ್ಯಮಂತ್ರಿ ವಿಜಯ್ ರೂಪಾಣಿ ತನಿಖೆಗೆ ಆದೇಶಿಸಿದ್ದಾರೆ.

Related posts