ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ

ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಮಾನ್ಯ ನಗರಾಭಿವೃದ್ಧಿ ಸಚಿವ  ಬಿ.ಎ.ಬಸವರಾಜ ಅವರ 72 ನೇ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟಧ್ವಜಾರೋಹಣ ನೆರವೇರಿಸಿದರು.

ಇದಕ್ಕೂ ಮೊದಲು ಮಹಾತ್ಮ ಗಾಂಧಿಜೀ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಪೋಲಿಸ್, ಸೇವಾ ದಳ, ಸ್ಕೌಟ್ ಅಂಡ್‌ ಗೈಡ್ಸ್ ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಾವಣಗೆರೆ ಉತ್ತರ ಕ್ಷೇತ್ರದ ಶಾಸಕಎಸ್. ಎ.ರವೀಂದ್ರನಾಥ ವಹಿಸಿದ್ದರು ದಾವಣಗೆರೆ ಸಂಸದರಾದ ಜಿ.ಎಮ್. ಸಿದ್ದೇಶ್ವರ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು, ಭಾಗವಹಿಸಿದರು.

Related posts