ದೆಹಲಿ ರಾಜಪಥ್​​ನಲ್ಲಿ ಗಮನಸೆಳೆದ ಗಣರಾಜ್ಯೋತ್ಸವ ಪರೇಡ್​

ದೆಹಲಿ: 72ನೇ ಗಣರಾಜ್ಯೋತ್ಸವ ಅಂಗವಾಗಿ ದೆಹಲಿಯ ರಾಜಪಥ್​​ನಲ್ಲಿ ಗಣರಾಜ್ಯೋತ್ಸವ ಪರೇಡ್​ ಗಮನಸೆಳೆಯಿತು. ರಾಷ್ಟ್ರಪತಿ ರಾಮನಾಥ್​ ಕೋವಿಂದ್‌ ಅವರು ರಾಜ್​ಪಥ್‌ನಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ವಿಶೇಷ ಕಾರ್ಯಕ್ರಮಗಳು ನೆರವೇರಿದವು.

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು ಸೇರಿದಂತೆ ಸಿಡಿಎಸ್ ರಾವತ್ ಸಹಿತ ಹಲವು ಗಣ್ಯರು ಇದಕ್ಕೆ ಸಾಕ್ಷಿಯಾದರು.

Related posts