ಧರ್ಮೇಗೌಡ ನಿಧನಕ್ಕೆ ಕುಮಾರಸ್ವಾಮಿ ಸಂತಾಪ

ಬೆಂಗಳೂರು: ವಿಧಾನಪರಿಷತ್ತಿನ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ನಿಧನಕ್ಕೆ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮಾಡಿರುವ ಚ್​.ಡಿ.ಕುಮಾರಸ್ವಾಮಿ, ಸಹೋದರರಂತಿದ್ದ ಧರ್ಮೆಗೌಡರ ಸಾವಿನ ಸುದ್ದಿ ತೀವ್ರ ಆಘಾತ ತಂದಿದೆ ಎಂದಿದ್ದಾರೆ. ಅವರ ಕುಟುಂಬಕ್ಕೆ ನೋವು ಭರಿಸುವ ಭಗವಂತ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

Related posts