ಬೆಂಗಳೂರಿನಿಂದ ಹಾಸನಕ್ಕೆ ದಿಗಂತ್ ಸೈಕಲ್ ಸವಾರಿ

ಸ್ಯಾಂಡಲ್ ವುಡ್ ನಟ ದಿಗಂತ್ ಮಾತ್ರ ಹೊಸ ಸಾಹಸವೊಂದನ್ನು ಮಾಡಿದ್ದಾರೆ. ಬರೋಬ್ಬರಿ 192 ಕಿಲೋ ಮೀಟರ್ ದೂರವನ್ನು ಸೈಕಲ್ ಮೂಲಕ ಕ್ರಮಿಸಿ ಎಲ್ಲರ ಕುತೂಹಲದ ಕೇಂದ್ರಬಿಂದುವಾಗಿದ್ದಾರೆ.

ಬೆಂಗಳೂರಿನಿಂದ ಹಾಸನಕ್ಕೆ ಸೈಕಲ್’ನಲ್ಲಿ ತೆರಳಿ ಈ ಕುರಿತ ಮಾಹಿತಿಯನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

https://www.instagram.com/p/CI8BzHaHa6r/?utm_source=ig_embed

 

Related posts