ಡ್ರಗ್ಸ್ ಮಾಫಿಯಾ ಬಗ್ಗೆ ಸಮಗ್ರ ತನಿಖೆಯಾಗಲಿ; ಸುಮಲತಾ ಆಗ್ರಹ

ಬೆಂಗಳೂರು: ರಾಜ್ಯದಲ್ಲಿನ ಡ್ರಗ್ಸ್ ಮಾಫಿಯಾ ಬಗ್ಗೆ ನಟಿ, ಸಂಸದೆ ಸುಮಲತಾ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಡ್ರಗ್ಸ್ ಜಾಲ ಅಥವಾ ಮಾದಕ ಪದಾರ್ಥದ ಅಭ್ಯಾಸ ಚಿತ್ರರಂಗ ಮಾತ್ರವಲ್ಲದೆ ಎಲ್ಲೆಡೆ ವ್ಯಾಪಿಸಿದೆ ಎಂದು ಹೇಳಿದ್ದಾರೆ.

ಯಾರು ಇದರಲ್ಲಿ ಪಾಲ್ಗೊಂಡಿದ್ದಾರೋ ಅವರನ್ನು ತನಿಖೆ ಮಾಡಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related posts