ರೈತರ ಪರ ಇದ್ದೀವಿ; ಅಖಾಡಕ್ಕಿಳಿದ ನಟ ಶಿವರಾಜ್ ಕುಮಾರ್

ಬೆಂಗಳೂರು: ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಸಿನಿಮಾ ತಾರೆಯರು ಬೆಂಬಲ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನಟ ಶಿವರಾಜ್ ಕುಮಾರ್, ‘ರೈತರ ಪರ ಇದ್ದೀವಿ. ರೈತರ ಕಷ್ಟಕ್ಕೆ ಯಾವಾಗಲೂ ಜೊತೆ ಇರುತ್ತೇವೆ’ ಎಂದಿದ್ದಾರೆ.

Related posts