ಈ ಬಾರಿ ಜನ್ಮದಿನ ಆಚರಿಸದಿರಲು ಹೆಚ್.ಡಿ.ಕೆ ನಿರ್ಧಾರ

ಬೆಂಗಳೂರು: ‘ಡಿಸೇಂಬರ್ 16ರಂದು ನನ್ನ‌ ಜನ್ಮದಿನ. ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ’ ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೆ ನನ್ನನ್ನು ಹಾರೈಸಿ. ನಿಮ್ಮ ಪ್ರೀತಿ ಅಭಿಮಾನ ದೊಡ್ಡದು ಎಂದು ಅವರು ಟ್ವೀಟ್ ಮಾಡಿದ್ದಾರೆ.

Related posts