ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಜಯಪ್ರಕಾಶ್ ಹೆಗ್ಡೆ ನೇಮಕ

ಬೆಂಗಳೂರು: ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.

ಉಡುಪಿ ಜಿಲ್ಲೆ ಕುಂದಾಪುರ ಮೂಲದ ಜಯಪ್ರಕಾಶ್ ಹೆಗ್ಡೆಯವರು ಈ ಹಿಂದೆ ಜೆಡಿಎಸ್, ಕಾಂಗ್ರೆಸ್ ಪಕ್ಷಗಲಿಂದ ಸ್ಪರ್ಧಿಸಿ ಶಾಸಕ, ಸಂಸದರಾಗಿದ್ದರು. ಬದಲಾದ ಪರಿಸ್ತಿತಿಯ್ಲಲಿ ಕೆಲ ವರ್ಷಗಳಿಂದ ಇವರು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದು ಇದೀಗ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.

Related posts