ಮಾಜಿ ಸಚಿವ ಬಿ.ಎ.ಜೀವಿಜಯ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಮಾಜಿ ಸಚಿವ ಬಿ.ಎ. ಜೀವಿಜಯ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ‌ಪಕ್ಷದ‌ ನಾಯಕ ‌ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಮಾಜಿ ಸಚಿವ ಬಿ.ಎ. ಜೀವಿಜಯ ಹಾಗೂ ಅವರ ಅನೇಕ ಬೆಂಬಲಿಗರನ್ನು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವ ಜಮೀರ್ ಅಹ್ಮದ್ ಮೊದಲಾದ ಮುಖಂಡರು ಉಪಸ್ಥಿತರಿದ್ದರು.

Related posts