ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ

ಮಂಗಳೂರು : ಕಡಲ ತಡಿ ಮಂಗಳೂರಿನ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಕಾಶಿ ಮಠದ ಶಾಖಾಮಠದಲ್ಲಿ ತುಳಸಿ ಪೂಜೆ ಅದ್ಧೂರಿಯಾಗಿ ನೆರವೇರಿತು.
ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಯವರ ಮೊಕ್ಕಾಂ ನಡೆಯುತ್ತಿದ್ದು ಅವರ ಉಪಸ್ಥಿತಿಯಲ್ಲಿ ವಿಶೇಷ ಕೈಂಕರ್ಯ ನೆರವೇರಿತು.

‘ತುಳಸಿ ಪೂಜೆ’ ಪ್ರಯುಕ್ತ ಸಂಸ್ಥಾನದ ಶ್ರೀ ಕೃಷ್ಣ ದೇವರಿಗೆ ಶ್ರೀಗಳ ಮುಂದಾಳುತ್ವದಲ್ಲಿ ಪಂಚಾಮೃತ, ಕ್ಷೀರಾಭಿಷೇಕ  ಅಭಿಷೇಕ ನೆರವೇರಿತು

Related posts