ಊರುಗಳ ಹೆಸರಲ್ಲಿ ಸಿನಿಮಾ ಬರುತ್ತಿರುವುವು ಹೊಸದೇನಲ್ಲ. ಹಿಂದೆ ಶಿವಾಜಿ ಸುರತ್ಕಲ್, ಯಶ್ ಅಭಿನಯದ ಕೆಜಿಎಫ್, ಹೀಗೆ ಅನೇಕ ಸಿನಿಮಾಗಳು ಹಿಟ್ ಆಗಿವೆ. ಇದೀಗ ‘ಕುಂದಾಪುರ’ ಹೆಸರಲ್ಲೊಂದು ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಓಂ ಗುರು ಬಸ್ರೂರ್ ನಿರ್ದೇಶನದ ‘ಕುಂದಾಪುರ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಟ್ರೈಲರ್’ಗೆ ಸಕತ್ ಮೆಚ್ಚುಗೆ ವ್ಯಕ್ತವಾಗಿದೆ.
Related posts
-
ತೆಲಂಗಾಣದ ನೂತನ ಸಿಎಂ ಸ್ಥಾನಕ್ಕೆ ರೇವಂತ್ ರೆಡ್ಡಿ ಆಯ್ಕೆ; ಡಿ.7ರಂದು ಪ್ರಮಾಣ ವಚನ ಸಾಧ್ಯತೆ
ಹೊಸದಿಲ್ಲಿ: ತೆಲಂಗಾಣದಲ್ಲಿ ಜಯಭೇರಿ ಭಾರಿಸಿರುವ ಕಾಂಗ್ರೆಸ್ ಪಕ್ಷ ಸರ್ಕಾರ ರಚನೆಗೆ ಕಸರತ್ತು ನಡೆಸಿದೆ. ಇದೇ ವೇಳೆ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ರೇವಂತ್... -
ಶಾಲಾಮಕ್ಕಳ ಬಿಸಿಯೂಟ ಯೋಜನೆಗೆ ಶಿಕ್ಷಕರೇ ಹೊಣೆ; ವಿವಾದಿತ ಸುತ್ತೋಲೆ ವಾಪಸಾತಿಗೆ ರಮೇಶ್ ಬಾಬು ಆಗ್ರಹ
ಬೆಂಗಳೂರು: ಶಾಲಾಮಕ್ಕಳ ಬಿಸಿಯೂಟ ಯೋಜನೆಗೆ ಮುಖ್ಯ ಶಿಕ್ಷಕರನ್ನು ಹೊಣೆಗಾರರನ್ನಾಗಿಸುವ ರಾಜ್ಯ ಸರ್ಕಾರದ ಸುತ್ತೋಲೆಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿದೆ. ಶಿಕ್ಷಕರಿಗೆ ಬೋಧಕೇತರ ಚಟುವಟಿಕೆಗಳ... -
ವಿಜಯಪುರ ಕಾರ್ಖಾನೆ ದುರಂತ; ಮೃತ ಕಾರ್ಮಿಕರ ಕುಟುಂಬದವರಿಗೆ 7 ಲಕ್ಷ ರೂಪಾಯಿ ಪರಿಹಾರ
ಬೆಂಗಳೂರು: ವಿಜಯಪುರ ಕಾರ್ಖಾನೆ ದುರಂತ; ಮೃತ ಕಾರ್ಮಿಕರ ಕುಟುಂಬದವರಿಗೆ 7 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ಪ್ರಕಟಿಸಿದ್ದಾರೆ....