‘ಮ್ಯಾಂಗೋ ಫ್ರೂಟಿ’ ಮಾಡೋ ವಿಧಾನ ಬಲು ಸುಲಭ;

ಮಾವಿನ ಹಣ್ಣು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.. ಸಿಹಿಯಾದ ರುಚಿಯಾದ ಮಾವಿನ ಹಣ್ಣಿನಿಂದ ಜ್ಯುಸ್ ಅಷ್ಟೇ ಅಲ್ಲ, ಹಲವಾರು ಖಾದ್ಯಗಳನ್ನೂ ತಯಾರಿಸಬಹುದು. ಅದರಲ್ಲೂ ‘ಮ್ಯಾಂಗೋ ಫ್ರೂಟಿ’ ಅಂದ್ರೆ ಎಲ್ಲರ ಬಾಯಲ್ಲೂ ನೀರೂರಿಸುತ್ತೆ.

ಈ ‘ಮ್ಯಾಂಗೋ ಫ್ರೂಟಿ’ ಮಾಡೋ ವಿಧಾನವೂ ಬಲು ಸುಲಭ. ಒಂದಿಷ್ಟು ಸಮಯ ಹೊಂದಿಸಿಕೊಂಡು ಮನೆಯಲ್ಲೇ ‘ಮ್ಯಾಂಗೋ ಫ್ರೂಟಿ’ ತಯಾರಿಸಿ ರುಚಿ ಸವಿಯಿರಿ..

ಇದನ್ನೂ ಮಾಡಿ ರುಚಿ ನೋಡಿ.. ನೈಸರ್ಗಿಕ ಸೊಪ್ಪಿನ ‘ಪತ್ರೊಡೆ..’ ರುಚಿಯಷ್ಟೇ ಅಲ್ಲ ಆರೋಗ್ಯಪೂರ್ಣ ಖಾದ್ಯ

 

Related posts