ಗಡಿನಾಡಲ್ಲಿ ಅನಂತೇಶ್ವರ ವೈಭವ; ಷಷ್ಠಿ ಉತ್ಸವದಲ್ಲಿ ಭಕ್ತಸಾಗರ

ಮಂಗಳೂರು: ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ಕರಾವಳಿಯ ದೇವಾಲಯಗಳಲ್ಲಿ ಷಷ್ಠಿ ಮಹೋತ್ಸವ ಶ್ರದ್ದಾ ಭಕ್ತಿಯಿಂದ ನೆರವೇರಿತು.

ದಕ್ಷಿಣ ಭಾರತದ ಪುಣ್ಯ ಕ್ಷೇತ್ರ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಾಲಯದಲ್ಲಿ ಷಷ್ಠಿ ಮಹೋತ್ಸವ ಅದ್ದೂರಿಯಾಗಿ ನೆರವೇರಿತು. ಮಂಜೇಶ್ವರ ಬ್ರಹ್ಮ ರಥೋತ್ಸವ ಎಂದೇ ಗುರುತಾಗಿರುವ ಈ ಉತ್ಸವಾರದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಅನನ್ಯ ವೈಭವವನ್ನು ಕಣ್ತುಂಬಿಕೊಂಡರು.

Related posts