ವಿಧಾನಸಭಾ ಸದಸ್ಯರ ಪರಿಚಯ ಪುಸ್ತಕ ಬಿಡುಗಡೆ

ಬೆಂಗಳೂರು: ಕರ್ನಾಟಕ ಶಾಸಕಾಂಗ ಪತ್ರಿಕೆ ಹಾಗೂ 15 ನೇ ವಿಧಾನಸಭಾ ಸದಸ್ಯರ ಪರಿಚಯ ಪುಸ್ತಕ ಬಿಡುಗಡೆ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು.

ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾನ್ಯ ಕರ್ನಾಟಕ ವಿಧಾನಪರಿಷತ್ ಸಭಾಪತಿ ಶ್ರೀ ಕೆ.ಪ್ರತಾಪ ಚಂದ್ರ ಶೆಟ್ಟಿ ಹಾಗು ಕರ್ನಾಟಕ ವಿಧಾನಸಭೆ ಅಧ್ಯಕ್ಷರು ವಿಶ್ವೇಶ್ವರ ಹೆಗಡೆ ಕಾಗೇರಿ ರವರು ಕರ್ನಾಟಕ ಶಾಸಕಾಂಗ ಪತ್ರಿಕೆ ಹಾಗೂ 15 ನೇ ವಿಧಾನ ಸಭೆಯ ಸದಸ್ಯರ ಪರಿಚಯ ಪುಸ್ತಕ ಬಿಡುಗಡೆ ಮಾಡಿದರು.

Related posts