ಸಾಂಸ್ಕೃತಿ ನಗರಿಯಲ್ಲಿ ಬಸವ ಭವನ ಲೋಕಾರ್ಪಣೆ

ಮೈಸೂರು: ಹೆಬ್ಬಾಳು-ವಿಜಯನಗರದ ಬಸವ ಸಮಿತಿ ವತಿಯಿಂದ ನಿರ್ಮಿಸಿರುವ ಬಸವ ಭವನವನ್ನು ಮುಖ್ಯಮಂತ್ರಿ ಬಿ‌.ಎಸ್. ಯಡಿಯೂರಪ್ಪ ಉದ್ಘಾಟಿಸಿದರು.

ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಹೊಸಮಠದ ಶ್ರೀ ಚಿದಾನಂದಸ್ವಾಮೀಜಿ,ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, , ಶಾಸಕರಾದ ಎಲ್. ನಾಗೇಂದ್ರ, ತನ್ವೀರ್ ಸೇಠ್, ಸಂಸದ ಪ್ರತಾಪ್ ಸಿಂಹ ಮೊಡ್ಲಾಡಿ ಗಣ್ಯರು ಈ ಸಂದರ್ಭದಲ್ಲೋ ಉಪಸ್ಥಿತರಿದ್ದರು.

Related posts