ಬೇಡ ಜಂಗಮ ಸಮುದಾಯದವರಿಗೆ ಜಾತಿ ಸಿಂಧುತ್ವ ಪ್ರಮಾಣ ಪತ್ರ; ಶೀಗಳ ಮನವಿ

ಬೆಂಗಳೂರು: ನಿಡುಮಾಮಿಡಿ ಮಠದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ ನೇತೃತ್ವದ ಸ್ವಾಮೀಜಿಗಳ ನಿಯೋಗವು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿತು.

ಬೇಡ ಜಂಗಮ ಸಮುದಾಯದವರಿಗೆ ಜಾತಿ ಸಿಂಧುತ್ವ ಪ್ರಮಾಣ ಪತ್ರಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲು ಮನವಿ ಪತ್ರವನ್ನು ಸ್ವಾಮೀಜಿಗಳ ನಿಯೋಗವು ಸಲ್ಲಿಸಿತು.

Related posts