‘ಪೊಗರು’ ಬಿಡುಗಡೆಗೆ ದಿನಾಂಕ ಫಿಕ್ಸ್

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಪೊಗರು’ ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಫಿಕ್ಸ್ ಆಗಿದೆ.

ಈ ಚಿತ್ರವನ್ನು ಬಿಡುಗಡೆ ಮಾಡಲು ನಿರ್ದೇಶಕ ನಂದಾ ಕಿಶೋರ್ ಎರಡು ದಿನಾಂಕಗಳನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದಾರೆ. ಡಿಸೆಂಬರ್ 25 ಅಥವಾ ಜನವರಿ 14ರಂದು ಬಿಡುಗಡೆ ಮಾಡಲು ಉದ್ದೇಶಿಸಿದ್ದೇನೆ ಎಂದು ನಂದಾ ಕಿಶೋರ್ ತಿಳಿಸಿದ್ದಾರೆ.

ಬಿ.ಕೆ.ಗಂಗಾಧರ್ ನಿರ್ಮಿಸಿರುವ ಪೊಗರು’ ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿದೆ.

Related posts