ಡ್ರಗ್ ಪ್ರಕರಣ; ಬಂಧಿತ ನಟಿ ನಟಿ ರಾಗಿಣಿ 3 ದಿನ ಪೊಲೀಸ್ ವಶಕ್ಕೆ

ಬೆಂಗಳೂರು: ಡ್ರಗ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನ್ಯಾಯಾಲಯ ನಟಿ ರಾಗಿಣಿಯನ್ನು ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಶುಕ್ರವಾರ ರಾತ್ರಿ ಪೊಲೀಸರು ನಟಿ ರಾಗಿಣಿಯನ್ನು ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ನ್ಯಾಯಾಧೀಶರು ರಾಗಿಣಿಗೆ 3 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಆದೇಶಿಸಿದ್ದಾರೆ.

Related posts