ರವಿ ಬೆಳಗರೆ ನಿಧನಕ್ಕೆ ಡಿಸಿಎಂ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆಯವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಗಣ್ಯರನೇಕರು ಸಂತಾಪ ಸೂಚಿಸಿದ್ದಾರೆ. ಉಪಮುಖ್ಯಮಂತ್ರಿ ಅಶ್ಬತ್ಥನಾರಾಯಣ ಅವರೂ ಕಂಬನಿ ಮಿಡಿದಿದ್ದಾರೆ.

ಟ್ವೀಟ್ ಮಾಡಿರುವ ಅಶ್ವತ್ಥನಾರಾಯಣ, ರವಿ ಬೆಳಗರೆಯವರ ಆತ್ಮಕ್ಕೆ ಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ಅವರ ಕುಟುಂಬ-ಹಿತೈಷಿವರ್ಗಕ್ಕೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

https://t.co/4ikySLXMp3 https://twitter.com/drashwathcn/status/1327086998415306753?s=20

Related posts