ರಾಯಿ ಬದನಡಿ ಕ್ಷೇತ್ರ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ಪಂಚಮಿ ಉತ್ಸವ

ಬಂಟ್ವಾಳ ತಾಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಪಂಚಮಿ ಉತ್ಸವ ಪ್ರಯುಕ್ತ ಶನಿವಾರ ರಾತ್ರಿ ದೇವರ ಬಲಿ ಗಮನಸೆಳೆಯಿತು. ಉತ್ಸವ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು.

Related posts