ತೀವ್ರ ಕುತೂಹಲ ಮೂಡಿಸಿದ ‘ರೌಡಿ ಬೇಬಿ’

ಲಾಕ್’ಡೌನ್ ನಿಯಮಗಳು ಸಡಿಲವಾಗುತ್ತಿದ್ದಂತೆಯೇ ಸಿನಿಮಾ ರಂಗದಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಒಂದೊಂದೇ ಸಿನಿಮಾಗಳ ಟೀಸರ್ ಟ್ರೇಲರ್’ಗಳು ಬಿಡುಗಡೆಯಾಗುತ್ತಿವೆ.

ಈ ನಡುವೆ, ರವಿ ಗೌಡ ಮತ್ತು ದಿವ್ಯಾ ರಾವ್ ಅಭಿನಯದ ರೌಡಿ ಬೇಬಿ ಚಿತ್ರದ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ರೆಡ್ಡಿ ಕೃಷ್ಣ ನಿರ್ದೇಶನದ ರೌಡಿ ಬೇಬಿ ತೀವ್ರ ಕುತೂಹಲ ಮೂಡಿಸಿದೆ.

Related posts