‘ಶ್ಯಾಡೋ’ ಚಿತ್ರವೇ ಈಗಿನ ಕುತೂಹಲ

ವಿನೋದ್ ಪ್ರಭಾಕರ್ ಅಭಿನಯದ ‘ಶ್ಯಾಡೋ’ ಚಿತ್ರ ಕನ್ನಡ ಸಿನಿರಂಗದಲ್ಲಿ ತೀವ್ರ ಕುತೂಹಲ ಕೆರಳುವಂತೆ ಮಾಡಿದೆ. ವಿನೋದ್ ಪ್ರಭಾಕರ್ ಮತ್ತು ಶೋಭಿತಾ ರಾಣಾ ಅಭಿನಯದ ಶ್ಯಾಡೋ ಚಿತ್ರದ ಟ್ರೈಲರ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದ್ದು ಚಿತ್ರ ತಂಡದ ನಿರೀಕ್ಷೆಯನ್ನು ಹೆಚ್ಚಿಸಿದೆ.

ರವಿಗೌಡ ‘ಶ್ಯಾಡೋ’ ಚಿತ್ರವನ್ನು ನಿರ್ದೇಶಿಸಿದ್ದಾರೆ.

Related posts

Leave a Comment