ಬೆಂಗಳೂರು: ತಮಿಳುನಾಡು, ಪುದುಚೇರಿ, ಗೋವಾ ಉಸ್ತುವಾರಿಯಾಗಿ ಎಐಸಿಸಿ ವತಿಯಿಂದ ನೇಮಕವಾಗಿರುವ ಕೆಪಿಸಿಸಿ ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಹಾಗೂ ಎಐಸಿಸಿ ಚುನಾವಣಾ ಪ್ರಾಧಿಕಾರದ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಸಚಿವ ಕೃಷ್ಣಬೈರೇಗೌಡ ಅವರನ್ನು ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.
ಸ್ವಿಟ್ಜರ್ಲ್ಯಾಂಡ್: ಅಮೆರಿಕ ಮತ್ತು ಇರಾನ್ ನಡುವಿನ ಮಹತ್ವದ ಶಾಂತಿ ಮಾತುಕತೆ ಮೊದಲ ದಿನವೇ ಭಿನ್ನಾಭಿಪ್ರಾಯಗಳಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಗೆ...