ತಲಕಾವೇರಿ ದುರಂತ; ಅರ್ಚಕರ ಕುಟುಂಬಕ್ಕೆ ಭಾಗಮಂಡಲದ ಕಾಶೀ ಮಠದಲ್ಲಿ ವ್ಯವಸ್ಥೆ

ಕೊಡಗು: ಕಾವೇರಿ ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಭೂಕುಸಿತ ಸಂಭವಿಸಿ ಎರಡು ಮನೆಗಳು ಸಂಪೂಣ೯ ಮಣ್ಣುಪಾಲಾಗಿವೆ.

ತಲಕಾವೇರಿ ಕ್ಷೇತ್ರದ ಪ್ರಧಾನ ಅಚ೯ಕ ಟಿ.ಎಸ್.ನಾರಾಯಣ ಆಚಾರ್, ಪತ್ನಿ, ಆನಂದತೀಥ೯ ಮತ್ತು ಇಬ್ಬರು ಅಚ೯ಕರು ನಾಪತ್ತೆಯಾಗಿದ್ದಾರೆ.

ಈ ನಡುವೆ ದುರ್ಘಟನೆ ಹಿನ್ನೆಲೆಯಲ್ಲಿ, ಅರ್ಚಕರ ಕುಟುಂಬ ಸದಸ್ಯರಿಗೆ ಭಾಗಮಂಡಲದಲ್ಲಿರುವ ಶ್ರೀ ಕಾಶೀ ಮಠದಲ್ಲಿ ಉಳಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಠದ ಮೂಲಗಳು ತಿಳಿಸಿವೆ.

ಇದನ್ನೂ ಓದಿ.. ಕಾಶೀ ಮಠದಲ್ಲಿ ಋಗುಪಾಕರ್ಮ; ಸಂಯಮಿಂದ್ರ ತೀರ್ಥರಿಂದ ವಿಶೇಷ ಕೈಂಕರ್ಯ

Related posts