ಶಿಕ್ಷಕರ ದಿನಾಚರಣೆ; ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಸಮ್ಮಾನ

ದಾವಣಗೆರೆ: ಶಿಕ್ಷಕರ ದಿನಾಚರಣೆಯನ್ನು ದಾವಣಗೆರೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ದಾವಣಗೆರೆ ಜಿಲ್ಲೆಯಲ್ಲಿ ಶಿಕ್ಷಕರಾಗಿ ಉತ್ತಮ ಸೇವೆ ಸಲ್ಲಿಸಿದವರನ್ನು ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎ.ಬಸವರಾಜ ಅವರು ಸರ್ಕಾರ ಹಾಗೂ ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಿದರು.

ದಾವಣಗೆರೆ ಸಂಸದರಾದ ಶ್ರೀ ಜಿ.ಎಂ.ಸಿದ್ದೇಶ್, ಶಾಸಕರಾದ ಶ್ರೀ ಲಿಂಗಣ್ಣ, ಜಿಲ್ಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related posts