ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕಾವೇರಿಯಲ್ಲಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಡಿಸಿದ ರಾಜ್ಯ ಬಜೆಟ್ ಅಲ್ಪಸಂಖ್ಯಾತರನ್ನು ಓಲೈಸುವಂತಾಗಿದೆ ಎಂದು ಪ್ರತಿಪಕ್ಷ ಬಿಜೆಪಿ (BJP) ತೀವ್ರ ಟೀಕಿಸಿದೆ. ಮುಸ್ಲಿಂ...