ಆಡಳಿತಕ್ಕೆ ಮೇಜರ್ ಸರ್ಜರಿ; 10 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಮತ್ತೆ 10 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ದಕ್ಷಿಣಕನ್ನಡ, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಬಾಗಲಕೋಟೆ ಸಹಿತ ವಿವಿಧ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಐಎಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ ಇಲ್ಲಿದೆ.

  1. ಪಲ್ಲವಿ ಆಕುರಾತಿ-ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್

  2. ಡಾ. ವೆಂಕಟೇಶ್ ಎಂ.ವಿ.- ಆಯುಕ್ತ, ಪಶುಸಂಗೋಪನಾ ಇಲಾಖೆ

  3. ರವೀಂದ್ರ ಪಿ.ಎನ್.- ಡಿಸಿ ಚಿಕ್ಕಬಳ್ಳಾಪುರ

  4. ಶ್ರೀನಿವಾಸ್ ಕೆ.-ಡಿಸಿ ತುಮಕೂರು

  5. ಜಾನಕಿ ಕೆ.ಎಂ.-ಡಿಸಿ ಬಾಗಲಕೋಟೆ

  6. ಮುಲ್ಲೈ ಮುಹಿಲನ್ – ಡಿಸಿ ದಕ್ಷಿಣ ಕನ್ನಡ

  7. ಯೋಗೇಶ್ ಎ.ಎಂ.- ಆಯುಕ್ತ, ಸಾರಿಗೆ ಮತ್ತು ರಸ್ತೆ ಸುರಕ್ಷತೆ

  8. ಡಾ. ಕುಮಾರ, ಡಿಸಿ ಮಂಡ್ಯ

  9. ಪ್ರಭು ಜಿ.-ಆಯುಕ್ತ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ

  10. ನವೀನ್ ಕುಮಾರ್ ರಾಜು, ಇಡಿ ವಸತಿ ಶಿಕ್ಷಣ ಸೊಸೈಟಿ

Related posts