ಐಆರ್​ಆರ್ ಪ್ರಕರಣ; ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಬಿಡುಗಡೆ ಭಾಗ್ಯ

ಹೈದರಾಬಾದ್: ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಆಂದ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಿದರ. ಚಂದ್ರಬಾಬು ನಾಯ್ಡು ಅವರಿಗೆ ವಿಜಯವಾಡದ ಎಸಿಬಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ ​.

ಐಆರ್​ಆರ್ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಬಂಧಿತರಾಗಿದ್ದಾರೆ. ಚಂದ್ರಬಾಬು ನಾಯ್ಡು ಬಂಧನ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸುದೀರ್ಘ ಕಾನೂನು ಸಮರದ ಬಳಿಕ ಮಾಜಿ ಸಿಎಂಗೆ ಕೋರ್ಟ್‌ನಿಂದ ಜಾಮೀನು ಸಿಕ್ಕಿದೆ ಎಂದು ಪಕ್ಷದ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದ್ದಾರೆ.

Related posts