ಒಕ್ಕಲಿಗರ ಬಗ್ಗೆ ಅವಹೇಳನ ಆರೋಪ; ಸಾಹಿತಿ ಪ್ರೊ.ಭಗವಾನ್ ವಿರುದ್ಧ ಕೇಸ್

ಮೈಸೂರು: ಒಕ್ಕಲಿಗರ ಬಗ್ಗೆ ಸಾಹಿತಿ ಪ್ರೊ.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪ ಕುರಿತಂತೆ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ.

ಒಕ್ಕಲಿಗರ ಬಗ್ಗೆ ಸಾಹಿತಿ ಪ್ರೊ.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪ ಕುರಿತಂತೆ ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ನೀಡಿದ ದೂರಿನ ಆಧಾರದಲ್ಲಿ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ

Related posts