ಬೆಂಗಳೂರು: ಅತ್ಯಾಚಾರ ಆರೋಪ ಸಂಬಂಧ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್ಐಆರ್ ದಾಖಲಾಗಿದೆ.
ತನ್ನ ಮೇಲೆ ಅತ್ಯಾಚಾರ ಎಸಗಿ, ಕಿರುಕುಳ ನೀಡಿದ್ದಾರೆಂದು ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದೆ. ವಿನಯ್ ಕುಲಕರ್ಣಿ, ಅವರ ಆಪ್ತ ಸಹಾಯಕ ಅರ್ಜುನ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
Related posts
-
‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ
ಬೆಂಗಳೂರು: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ ಸಿಕ್ಕಿಬಿದ್ದಿದ್ದಾರೆ. ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದರೆಂಬ ಆರೋಪದಲ್ಲಿ... -
ಹುಬ್ಬಳ್ಳಿ: ರಣಜಿ ಫೈನಲ್ ದಿನ ‘ಪೆವಿಲಿಯನ್’ಗೆ ಸುನಿಲ್ ಜೋಶಿ ಹೆಸರು
ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ರಾಜ್ಯ ಮತ್ತು ರಾಷ್ಟ್ರೀಯ ತಂಡಗಳಿಗೆ ನೀಡಿದ ಸೇವೆಯನ್ನು ಗುರುತಿಸಿ, ಭಾರತದ ಮಾಜಿ... -
CT, MRI ಸ್ಕ್ಯಾನಿಂಗ್ ಪರ್ಯಾಯ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಸರ್ಕಾರದ ಹಣದ ಸರಿಯಾದ ಸದ್ಬಳಕೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ನಮ್ಮ ಬದ್ಧತೆ. CT...
