ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಗುರುವಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚಾಮರಾಜಪೇಟೆ ಈದ್ಗ ಮೈದಾನದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡರು.
ಬೆಂಗಳೂರು: ಶಿಕ್ಷಿತರಲ್ಲಿ ಜಾತೀಯತೆ ಹೆಚ್ಚಾಗಿ ಕಂಡುಬರುತ್ತಿರುವುದು ಆತಂಕಕಾರಿ ಸಂಗತಿಯಾಗಿದ್ದು, ಇದು ಸಂಪೂರ್ಣವಾಗಿ ಕೊನೆಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದರು. ಗದಗ...