ಸಿನಿ ಲೋಕದಲ್ಲಿ ‘ಆರಾಮ್ ಅರವಿಂದ ಸ್ವಾಮಿ’ ಇದೀಗ ಕುತೂಹಲದ ಕೇಂದ್ರಬಿಂದು. ನಟ ಅನೀಶ್ ಮತ್ತು ಮಿಲನ ಅಭಿನಯದ ‘ಆರಾಮ್ ಅರವಿಂದ ಸ್ವಾಮಿ’ ಚಿತ್ರದ ಟ್ರೈಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಡ್ಡು ಮಾಡತೊಡಗಿದೆ. ಸಿನಿಮಾದ ಟ್ರೈಲರ್’ಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬಿಡುಗಡೆಯಾಗಿದೆ. ‘ಆರಾಮ್ ಅರವಿಂದ ಸ್ವಾಮಿ’ ಚಿತ್ರವನ್ನು ಅಭಿಶೇಕ್ ಶೆಟ್ಟಿ ನಿರ್ಮಿಸಿದ್ದಾರೆ.
Related posts
ರೈತರಿಗಿಂತ ರಿಯಲ್ ಎಸ್ಟೇಟ್ಗೆ ಆದ್ಯತೆ: ರಾಜ್ಯ ಸರ್ಕಾರದ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ
ಬೆಂಗಳೂರು: ರೈತರ ಕಲ್ಯಾಣಕ್ಕಿಂತ ರಿಯಲ್ ಎಸ್ಟೇಟ್ಗೆ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಬಿಜೆಪಿ ಶಾಸಕ ವಿ....
ಟ್ರಂಪ್ ಆಡಳಿತಕ್ಕೆ ಕೋರ್ಟ್ ಶಾಕ್: CNN, MS NOW, Politico ನಿರ್ಬಂಧಕ್ಕೆ ತಡೆ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಮೂರು ಪ್ರಮುಖ ಸುದ್ದಿ ಸಂಸ್ಥೆಗಳಿಗೆ ಶ್ವೇತಭವನ ಪ್ರವೇಶ ನಿರ್ಬಂಧಿಸಿದ್ದ ಕ್ರಮಕ್ಕೆ ಫೆಡರಲ್ ಕೋರ್ಟ್...
ಅಮೆರಿಕದೊಂದಿಗೆ ಸಹಕಾರಕ್ಕೆ ಚೀನಾ ಒತ್ತು; ಟ್ರಂಪ್ಗೆ ಕ್ಸಿ ಜಿನ್ಪಿಂಗ್ ಸಂದೇಶ
ಬೀಜಿಂಗ್: ಚೀನಾ ಮತ್ತು ಅಮೆರಿಕ ಪರಸ್ಪರ ಪ್ರತಿಸ್ಪರ್ಧಿಗಳಾಗುವ ಬದಲು ಪಾಲುದಾರರಾಗಿ ಮುನ್ನಡೆಯಬೇಕು ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಹೇಳಿದ್ದಾರೆ. ಅಮೆರಿಕ...
