ಹ್ಯಾಂಗ್ಝೌ: 2023ರ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಜಾವೆಲಿನ್ ಥ್ರೋ ಪುರುಷರ ವಿಭಾಗದಲ್ಲಿ ಭಾರತಕ್ಕೆ ಎರಡು ಪದಕ ಸಿಕ್ಕಿದ್ದು, ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದರೆ ಕಿಶೋರ್ ಜೆನಾ ಬೆಳ್ಳಿ ಪದಕ ಗೆದ್ದಿದ್ದಾರೆ. ಇನ್ನೊಂದೆಡೆ ಮಹಿಳೆಯರ 4X400M ರಿಲೇ ಪಂದ್ಯದಲ್ಲಿ ಭಾರತಕ್ಕೆ ಬೆಳ್ಳಿ ಪದಕ ಸಿಕ್ಕಿದೆ. ವಿತ್ಯಾ ರಾಮರಾಜ್, ಐಶ್ವರ್ಯ ಕೈಲಾಶ್ ಮಿಶ್ರಾ, ಪ್ರಾಚಿ, ಶುಭಾ ವೆಂಕಟೇಶನ್ ತಂಡ ಫೈನಲ್ನಲ್ಲಿ 2:03.75 ಟೈಮಿಂಗ್ ನೊಂದಿಗೆ ಎರಡನೇ ಸ್ಥಾನ ಪಡೆದು ಭಾರತಕ್ಕೆ ಪದಕ ತಂದುಕೊಟ್ಟಿದೆ.
Related posts
-
ನ.26ರಂದು ದೇಶಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಬಳಿ ರೈತರ ಪ್ರತಿಭಟನೆ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ದಕ್ಷಿಣ ರಾಜ್ಯಗಳಲ್ಲಿ 26 ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ... -
ಉಕ್ರೇನ್ ಮೇಲೆ ರಷ್ಯಾ ಪ್ರಬಲ ಕ್ಷಿಪಣಿ ದಾಳಿ; 10ಕ್ಕೂ ಹೆಚ್ಚು ಮಂದಿ ಸಾವು
ಸಮ್ಮಿ: ಉಕ್ರೇನ್ ಮೇಲೆ ರಷ್ಯಾ ಸೇನೆ ಮತ್ತೆ ದಾಳಿ ನಡೆಸಿದೆ. ರಷ್ಯಾ ಕೈಗೊಂಡ ಕ್ಷಿಪಣಿ ದಾಳಿಯಲ್ಲಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.... -
ದೆಹಲಿಯತ್ತ ರೈತರ ಚಿತ್ತ; ಮತ್ತೊಮ್ಮೆ ಬೃಹತ್ ಪ್ರತಿಭಟನೆಗೆ ನಿರ್ಧಾರ
ಚಂಡೀಗಢ: ಕೇಂದ್ರ ಸರ್ಕಾರದ ವಿರುದ್ಧ ರೈತರು ಮತ್ತೆ ರಣಕಹಳೆ ಮೊಳಗಿಸಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ನೀಡಲು ಆಗ್ರಹಿಸಿ...