ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಸೇನಾ ಕಾರ್ಯಾಚರಣೆಯಲ್ಲಿ ಓರ್ವನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾರತೀಯ ಸೇನಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿಓರ್ವ ಉಗ್ರ ಸಾವನ್ನಪ್ಪಿದ್ದಾನೆ.

ರಜೌರಿ ಜಿಲ್ಲೆಯ ಬರಿಯಾಮಾ ಪ್ರದೇಶದಲ್ಲಿ ಉಗ್ರರು ಅಡಗಿದ್ದ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಭಾರತೀಯ ಸೇನಾಪಡೆ ಕಾರ್ಯಾಚರಣೆ ಕೈಗೊಂಡಿತು. ಈ ಸಂದರ್ಭದಲ್ಲಿ ಉಗ್ರರು ಭದ್ರತಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿದಾಳಿ ನಡೆಸಿದ ಯೋಧರು ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ.

Related posts