ಕೇಂದ್ರ ಮುಖ್ಯ ಚುನಾವಣಾ ಅಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಂದಿನ ಮುಖ್ಯ ಆಯುಕ್ತರನ್ನಾಗಿ ಜ್ಞಾನೇಶ್ ಕುಮಾರ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಈವರೆಗೂ ಅವರು ಚುನಾವಣಾ ಆಯುಕ್ತರಾಗಿದ್ದರು. ನೂತನ ಮುಖ್ಯ ಆಯುಕ್ತರನ್ನು ಸಮಿತಿ ಆಯ್ಕೆ‌ಮಾಡಿರುವ ಬಗ್ಗೆ ಕಾನೂನು ಸಚಿವಾಲಯ ಮಾಹಿತಿ ನೀಡಿದೆ.

ಜ್ಞಾನೇಶ್ ಕುಮಾರ್ ಅಧಿಕಾರಾವಧಿಯು ಜನವರಿ 26, 2029 ರವರೆಗೆ ಇರಲಿದೆ.

Related posts