ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದ ಗಿಫ್ಟ್; ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಸಭೆ ಅಸ್ತು

ದೆಹಲಿ: ದೀಪಾವಳಿ ಸಂದರ್ಭದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.

ಮಹತ್ವದ ನಿರ್ಧಾರವೊಂದರಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡುವ ಬಗ್ಗೆ . ಕೇಂದ್ರ ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ.

ಶೇಕಡಾ ನಾಲ್ಕರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ ನೀಡಿದೆ. ಭತ್ಯೆ ಹೆಚ್ಚಳದ ನಂತರ ನೌಕರರ ಡಿಎ ಶೇ 42ರಿಂದ 46ಕ್ಕೆ ಏರಿಕೆಯಾಗಲಿದೆ.

Related posts