ಚಿನ್ನದ ದರ ದಾಖಲೆ ಪ್ರಮಾಣದಲ್ಲಿ ಇಳಿಕೆ

ನವದೆಹಲಿ: ಚಿನ್ನದ ದರ ಮತ್ತೆ ಇಳಿಕೆಯಾಗಿದೆ. ದೀಪಾವಳಿ ಹೊತ್ತಲ್ಲಿ ಗಗನಮುಖಿಯಾಗಿದ್ದ ಆಭರಣ ಲೋಹದ ಧಾರಣೆ ಗುರುವಾರ ಚಿನಿವಾರ ಪೇಟೆಯಲ್ಲಿ ಬಹಳಷ್ಟು ಇಳಿಕೆಉಅಗಿತ್ತು.

ಬೆಂಗಳೂರಿನಲ್ಲಿ ಸುಮಾರು 20 ದಿನಗಳ ಬಳಿಕ 10 ಗ್ರಾಂ ಚಿನ್ನದ ಬೆಲೆ 80 ಸಾವಿರದ ಗಡಿಯಿಂದ ಕೆಳಗಿಳಿದಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1790 ರೂ. ಇಳಿಕೆಯಾಗಿ 78560 ರೂಪಾಯಿಗೆ ತಲುಪಿದೆ.

Related posts