ಛತ್ತೀಸ್‌ಗಢದಲ್ಲಿ ಸೇನಾ ಕಾರ್ಯಾಚರಣೆ; 26 ನಕ್ಸಲರು ಬಲಿ

ನವದೆಹಲಿ: ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧದ ಪೊಲೀಸ್ ಕಾರ್ಯಾಚರಣೆ ಬಿರುಸುಗೊಂಡಿದೆ. ಸೇನೆ ಹಾಗೂ ಪೊಲೀಸ್ ಜಂಟಿ ಕಾರ್ಯಾಚರಣೆಯಲ್ಲಿ 26 ನಕ್ಸಲರು ಮೃತಪಟ್ಟಿದ್ದಾರೆ.

ನಾರಾಯಣ್ ಪುರ-ಬಿಜಾಪುರ್ ಗಡಿಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 26 ನಕ್ಸಲರು ಮೃತಪಟ್ಟಿದ್ದಾರೆ ಇಂದು ಪೊಲೀಸ್ ಮೂಲಗಳು ತಿಳಿಸಿವೆ.

ಗುಂಡಿನ ಚಕಮಕಿಯಲ್ಲಿ ಪೊಲೀಸ್ ಮಾಹಿತಿದಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related posts